
ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜಿಎ ಪ್ರೌಢ ಶಾಲೆಗೆ ದೇಶ ಅಪ್ನಯೆನ್ ಸಹಯೋಗ ಫೌಂಡೇಶನ್ ಆಕ್ಟಿಜನ್ ಕ್ಲಬ್ ಕಾರ್ಯಕ್ರಮದ ಕರ್ನಾಟಕದ ಪ್ರೋಗ್ರಾಮ್ ಮ್ಯಾನೇಜರ್ ಆದ ಶ್ರೀ ಮಹಾದೇಶ ಅವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಗೆ ಕೆಎಲ್ಇ ಸಂಸ್ಥೆಯ ಸೇವೆ ಅಪಾರವಾದದ್ದು ಶೈಕ್ಷಣಿಕವಾಗಿ ನೋಡಿದರೆ ಕೆ ಎಲ್ ಇ ಸಂಸ್ಥೆಯ ಸೇವೆ ಅನನ್ಯವಾದದ್ದು ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದರು
